1 ಪೂರ್ವಕಾಲ ವೃತ್ತಾಂತ 29:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧನಾಮಕ್ಕೋಸ್ಕರ ಆಲಯಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು; ಇವೆಲ್ಲಾ ನಿನ್ನವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು. ಅಧ್ಯಾಯವನ್ನು ನೋಡಿ |