1 ಪೂರ್ವಕಾಲ ವೃತ್ತಾಂತ 29:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಬೆಳ್ಳಿಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ಉದಾರಹಸ್ತದಿಂದ ಸರ್ವೇಶ್ವರನಿಗಾಗಿ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆ?” ಎಂದು ನೆರೆದ ಸಭೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಬೆಳ್ಳಿ ಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಮಾನುಗಳನ್ನು ಮಾಡಿಸಬೇಕು. ಈಹೊತ್ತು ಉದಾರ ಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವದಕ್ಕೆ ಯಾರು ಮನಸ್ಸುಳ್ಳವರಾಗಿದ್ದಾರೆ ಎಂದು ನೆರೆದ ಸಭೆಗೆ ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ತನ್ನನ್ನೇ ಯೆಹೋವ ದೇವರಿಗೆ ಇಷ್ಟಪೂರ್ವಕವಾಗಿ ಸಮರ್ಪಿಸಿಕೊಳ್ಳುವವರು ಯಾರು?” ಎಂದನು. ಅಧ್ಯಾಯವನ್ನು ನೋಡಿ |