1 ಪೂರ್ವಕಾಲ ವೃತ್ತಾಂತ 29:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 170 ಮೆಟ್ರಿಕ್ ಟನ್ ಬಂಗಾರವನ್ನೂ 340 ಮೆಟ್ರಿಕ್ ಟನ್ ಬೆಳ್ಳಿಯನ್ನೂ 3400 ಮೆಟ್ರಿಕ್ ಟನ್ ತಾಮ್ರವನ್ನೂ 3400 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಐದು ಸಾವಿರ ತಲಾಂತು ಹತ್ತು ಸಾವಿರ ಪವನು ಬಂಗಾರವನ್ನೂ ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |