1 ಪೂರ್ವಕಾಲ ವೃತ್ತಾಂತ 29:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರತ್ನಗಳಿದ್ದವರು ಅವುಗಳನ್ನು ಸರ್ವೇಶ್ವರನ ಆಲಯದ ಭಂಡಾರಕ್ಕಾಗಿ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರತ್ನಗಳಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ, ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವುಗಳನ್ನು ಯೆಹೋವ ದೇವರ ಆಲಯದ ಬೊಕ್ಕಸಕ್ಕೆ ಕೊಟ್ಟರು. ಅಧ್ಯಾಯವನ್ನು ನೋಡಿ |