1 ಪೂರ್ವಕಾಲ ವೃತ್ತಾಂತ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು. ನಾಲ್ಕನೆಯವನು ಅದೋನೀಯ; ಇವನು ಹಗ್ಗೀತಳ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು. ಅಧ್ಯಾಯವನ್ನು ನೋಡಿ |