Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶೆಕನ್ಯನಿಗೆ ಶೆಮಾಯ ಎಂಬ ಮಗನೂ ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶೆಷಾಟ್ ಎಂಬ ಐದು ಜನ ಮೊಮ್ಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶೆಕನ್ಯನ ಸಂತಾನದವರು - ಶೆಮಾಯ, ಇವನ ಮಕ್ಕಳಾದ ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಒಟ್ಟು ಆರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:22
4 ತಿಳಿವುಗಳ ಹೋಲಿಕೆ  

ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.


ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.


ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.


ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು