1 ಪೂರ್ವಕಾಲ ವೃತ್ತಾಂತ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಶೆಫಟ್ಯ - ಅಬೀಟಲಳು ಇವನ ತಾಯಿ. ಇತ್ರಾಮ - ಎಗ್ಲಳು ಇವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮನು; ಇವನು ದಾವೀದನಿಂದ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಶೆಫಟ್ಯನು ಐದನೆಯ ಮಗನು. ಇವನ ತಾಯಿಯ ಹೆಸರು ಅಬೀಟಲ. ಆರನೆಯವನು ಇತ್ರಾಮ. ಇವನ ತಾಯಿಯ ಹೆಸರು ಎಗ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. ಅಧ್ಯಾಯವನ್ನು ನೋಡಿ |