Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರಲ್ಲದೆ ದಾವೀದನಿಗೆ ಅವನ ಉಪಪತ್ನಿಯರಿಂದ ಗಂಡುಮಕ್ಕಳಿದ್ದರು; ತಾಮಾರ್ ಎಂಬ ಹೆಣ್ಣುಮಗಳೂ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಉಪಪತ್ನಿಗಳಲ್ಲಿ ಹುಟ್ಟಿದ ಮಕ್ಕಳು ಹೊರತಾಗಿ ದಾವೀದನ ಎಲ್ಲಾ ಮಕ್ಕಳು ಇವರೇ. ತಾಮಾರ್ ಎಂಬಾಕೆಯು ಇವರ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:9
5 ತಿಳಿವುಗಳ ಹೋಲಿಕೆ  

ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.


ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.


ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು