Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆನಜನ ಮಕ್ಕಳು ಒತ್ನೀಯೇಲ್ ಮತ್ತು ಸೆರಾಯ ಎಂಬುವವರು. ಒತ್ನೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆನಜನ ಮಕ್ಕಳು - ಒತ್ನೀಯೇಲ್, ಸೆರಾಯ ಎಂಬವರು. ಒತ್ನೀಯೇಲನಿಗೆ ಹತತ್, ಮೆಯೋನೋತೈ ಎಂಬಿಬ್ಬರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೆನಜನ ಮಕ್ಕಳು - ಒತ್ನೀಯೇಲ್, ಸೆರಾಯ ಎಂಬವರು. ಒತ್ನೀಯೇಲನ ಮಗನು - ಹತತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆನಜನ ಗಂಡುಮಕ್ಕಳು ಯಾರೆಂದರೆ: ಒತ್ನೀಯೇಲ್ ಮತ್ತು ಸೆರಾಯ. ಒತ್ನೀಯೇಲನ ಮಕ್ಕಳು: ಹತತ್ ಮತ್ತು ಮೆಯೋನೋತೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆನಾಜನ ಪುತ್ರರು: ಒತ್ನಿಯೇಲನು ಸೆರಾಯನು. ಒತ್ನಿಯೇಲನ ಪುತ್ರರು: ಹತತ್ ಹಾಗು ಮೆಯೋನೋತೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:13
5 ತಿಳಿವುಗಳ ಹೋಲಿಕೆ  

ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.


ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.


ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು.


ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು