Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್‌.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆಫುನ್ನೆಯ ಮಗ ಕಾಲೇಬನಿಗೆ ಈರು, ಏಲ, ನಾಮ್ ಎಂಬ ಮೂರು ಜನ ಮಕ್ಕಳಿದ್ದರು. ಏಲನು ಕೆನಜ್ ನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು - ಈರು, ಏಲ, ನಾಮ್, ಏಲನವರು, ಕೆನಜ್ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್, ಏಲನ ಮಗನ ಹೆಸರು ಕೆನಜ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:15
10 ತಿಳಿವುಗಳ ಹೋಲಿಕೆ  

ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,


ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.


ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.


ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.


ಯೆಹಲ್ಲೆಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು