Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶೋಬಾಲ್ ರೆವಾಯನ ತಂದೆ, ಇವನು ಯಹತನ ತಂದೆ. ಇವನು ಚೊರ್ರದಲ್ಲಿ ವಾಸಿಸಿದ ಜನಾಂಗದ ಮೂಲಪಿತೃಗಳಾದ ಅಹೂಮೈ ಹಾಗು ಲಹದ್ ಎಂಬವರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ, ಲಹದ್ ಇವರನ್ನು ಪಡೆದನು; ಇವರು ಚೊರ್ರದ ಕುಟುಂಬಗಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್‌ರವರು ಚೊರ್ರರ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್‍ರದ ಕುಟುಂಬದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:2
5 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.


ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ


ಯೆಹೂದನ ಸಂತಾನದವರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.


ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್‌ಪೋನೀ ಎಂಬವಳು ಇವರ ತಂಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು