1 ಪೂರ್ವಕಾಲ ವೃತ್ತಾಂತ 4:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೊಕೀಮನು ಹಾಗು ಕೋಜೇಬ ಪಟ್ಟಣಗಳ ನಿವಾಸಿಗಳು; ಮೋವಾಬ್ಯರ ಸ್ತ್ರೀಯರನ್ನು ಮದುವೆಯಾಗಿ ಬೆತ್ಲೆಹೇಮಿನಲ್ಲಿ ನೆಲೆಸಿದ ಯೋವಾಷ ಹಾಗು ಸಾರಾಫ. (ಈ ಸಂಪ್ರದಾಯಗಳು ಬಹಳ ಪುರಾತನವಾದವು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೊಕೀಮನು, ಕೋಜೇಬದವರು, ಮೋವಾಬ್ ದೇಶದಲ್ಲಿ ದೊರೆತನನಡಿಸಿ ಬೇತ್ಲೆಹೇವಿುಗೆ ತಿರಿಗಿ ಬಂದ ಯೋವಾಷನು, ಸಾರಾಫನು ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು. ಅಧ್ಯಾಯವನ್ನು ನೋಡಿ |