1 ಪೂರ್ವಕಾಲ ವೃತ್ತಾಂತ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್‌ಪೋನೀ ಎಂಬವಳು ಇವರ ತಂಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ಕಾಲೇಬನಿಗೆ ಅವನ ಹೆಂಡತಿ ಎಫ್ರಾತಹಳಿಂದ ಜನಿಸಿದ ಚೊಚ್ಚಲು ಮಗ ಹೂರನು. ಅವನ ವಂಶಜರು ಬೆತ್ಲೆಹೇಮ್ ಪಟ್ಟಣವನ್ನು ಕಟ್ಟಿಸಿದರು. ಹೂರನಿಗೆ ಏತಾಮ, ಪೆನುವೇಲ, ಏಜಾರ್ ಎಂಬ ಮೂವರು ಮಕ್ಕಳಿದ್ದರು. ಏತಾಮನಿಗೆ ಇಜ್ರೆಯೇಲ್, ಇಷ್ಮ, ಇಬ್ಬಾಷ್ ಎಂಬ ಮೂರು ಜನ ಗಂಡುಮಕ್ಕಳೂ ಹಚೆಲೆಲ್ ಪೋನೀ ಎಂಬ ಮಗಳೂ ಇದ್ದರು. ಪೆನೂವೇಲ್, ಗೆದೋರ್ ಪಟ್ಟಣವನ್ನೂ ಏಜೆರ್, ಹುಷಾ ಪಟ್ಟಣವನ್ನೂ ಸ್ಥಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಜ್ರೆಯೇಲ್, ಇಷ್ಮ, ಇಬ್ಬಾಷ್ ಇವರೂ ಹಚೆಲೆಲ್‍ಪೋನೀ ಎಂಬ ಹೆಸರುಳ್ಳ ಇವರ ತಂಗಿಯೂ ಏಟಾಮನ ಮಕ್ಕಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಏಟಾಮನ ಗಂಡುಮಕ್ಕಳು ಯಾರೆಂದರೆ: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್. ಇವರ ಸಹೋದರಿ ಹಚೆಲೆಲ್ ಪೋನೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್‌ಪೋನೀ ಎಂಬವರು. ಅಧ್ಯಾಯವನ್ನು ನೋಡಿ |