Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದುದರಿಂದ ಅವರು ಪಶ್ಚಿಮದಿಕ್ಕಿನ ಕಡೆಗೆ ಗೆದೋರ್ ವರೆಗೆ ಪಸರಿಸಿದರು. ಆ ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಸ್ಥಳಗಳಲ್ಲಿ ತಮ್ಮ ಕುರಿಗಳನ್ನು ಮೇಯಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ತಮ್ಮ ಆಡುಕುರಿಗಳಿಗೋಸ್ಕರ ಹುಲ್ಲುಗಾವಲನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಗೆದೋರ್ ಊರಿನ ಹೊರಭಾಗದಲ್ಲಿರುವ ತಗ್ಗಿನ ಪೂರ್ವ ದಿಕ್ಕಿನಲ್ಲಿ ಅವರು ನೆಲೆಸಿದರು. ತಮ್ಮ ದನಕುರಿಗಳಿಗಾಗಿ ಹುಲ್ಲುಗಾವಲನ್ನು ಹುಡುಕಿಕೊಂಡು ಅವರು ಅಲ್ಲಿಗೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:39
7 ತಿಳಿವುಗಳ ಹೋಲಿಕೆ  

ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್ ಮತ್ತು ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.


ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.


ಹಲ್ಹೂಲ್, ಬೇತ್‌ಚೂರ್, ಗೆದೋರ್,


ದೆಬೀರಿನ ಅರಸನು - 1 ಗೆದೆರಿನ ಅರಸನು - 1


ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು.


ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.


ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು