1 ಪೂರ್ವಕಾಲ ವೃತ್ತಾಂತ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತೆಕೋವದವರ ಮೂಲಪುರುಷನಾದ ಅಷ್ಹೂರನಿಗೆ ಹೆಲಾಹ ಮತ್ತು ನಾರ ಎಂಬ ಇಬ್ಬರು ಹೆಂಡತಿಯರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತೆಕೋವ ಪಟ್ಟಣವನ್ನು ಸ್ಥಾಪಿಸಿದ ಅಷ್ಹೂರನಿಗೆ ಹೆಲಾಹ, ನಾರಾ ಎಂಬ ಪತ್ನಿಯರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತೆಕೋವದವರ ಮೂಲಪುರುಷನಾದ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಹೆಂಡತಿಯರಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತೆಕೋವನ ತಂದೆಯಾದ ಅಷ್ಹೂರನಿಗೆ ಇಬ್ಬರು ಹೆಂಡತಿಯರು. ಇವರ ಹೆಸರು ಹೆಲಾಹ ಮತ್ತು ನಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು. ಅಧ್ಯಾಯವನ್ನು ನೋಡಿ |