1 ಪೂರ್ವಕಾಲ ವೃತ್ತಾಂತ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಹುಜ್ಜಾಮ್, ಹೇಫೆರ್ ತೇಮಾನ್ಯರೂ ಮತ್ತು ಅಹಷ್ಟಾರ್ಯರೂ ಎಂಬುವವರು ನಾರಳ ಸಂತಾನದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾರಾಳಿಂದ ಅಹುಜ್ಜಾಮ್, ಹೇಫರ್, ತೇಮಾನಿ, ಅಹಷ್ಟಾರ್ಯ ಎಂಬ ನಾಲ್ವರು ಮಕ್ಕಳು ಜನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಹುಜ್ಜಾಮ್, ಹೇಫೆರ್ ಎಂಬವರೂ ತೇಮಾನ್ಯರೂ ಅಹಷ್ಟಾರ್ಯರೂ ನಾರಳ ಸಂತಾನದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾರಳಲ್ಲಿ ಹುಟ್ಟಿದ ಗಂಡುಮಕ್ಕಳು: ಅಹುಜ್ಜಾಮ್, ಹೇಫೆರ್, ತೇಮಾನ್ ಮತ್ತು ಅಹಷ್ಟಾರ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು. ಅಧ್ಯಾಯವನ್ನು ನೋಡಿ |