Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೋಚನಿಂದ ಅನೂಬ್‌ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನೂಬ್, ಚೊಬೇಬ ಎಂಬವರ ತಂದೆ ಕೋಚ. ಇವನು ಹಾರುಮನ ಮಗ ಅಹರ್ಹೇಲನ ವಂಶಜರ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೋಚನಿಂದ ಆನೂಬ್, ಚೊಬೇಬ ಇವರೂ ಅಹರ್ಹೇಲ್ ಕುಲದವರೂ ಉತ್ಪನ್ನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೋಚನು ಆನೂಬ್ ಮತ್ತು ಚೊಬೇಬನ ತಂದೆ. ಕೋಚನು ಅಹರ್ಹೇಲ್ ವಂಶದವರ ಮೂಲಪಿತೃ. ಅಹರ್ಹೇಲನು ಹಾರಮನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೋಚನು ಅನೂಬ್‌ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ‍್ಹೇಲನ ಸಂತತಿಗಳನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:8
4 ತಿಳಿವುಗಳ ಹೋಲಿಕೆ  

ಹೆಲಾಹಳ ಮಕ್ಕಳು: ಚೆರೆತ್ ಇಚ್ಹಾರ್ ಮತ್ತು ಎತ್ನಾನ್ ಎಂಬುವವರು.


ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.


ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)


ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು