1 ಪೂರ್ವಕಾಲ ವೃತ್ತಾಂತ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನಿಗೆ ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ ಎಂಬ ನಾಲ್ಕು ಜನ ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲನ ಚೊಚ್ಚಲನಾದ ರೂಬೇನನ ಮಕ್ಕಳು - ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನನು, ಕರ್ಮೀ. ಅಧ್ಯಾಯವನ್ನು ನೋಡಿ |