Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗೋಗನ ಮಗ ಶಿಮ್ಮೀ; ಇವನ ಮಗ ಮೀಕ. ಮೀಕನ ಮಗ ರೆವಾಯ, ಇವನ ಮಗ ಬಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವನ ಮಗನು ಶಿಮ್ಮೀ; ಇವನ ಮಗನು ಮೀಕ; ಇವನ ಮಗನು ರೆವಾಯ; ಇವನ ಮಗನು ಬಾಳ್; ಇವನ ಮಗನು ಬೇರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಶಿಮ್ಮಿಯ ಮಗನು ಮೀಕ. ಮೀಕನ ಮಗ ರೆವಾಯ. ರೆವಾಯನ ಮಗನು ಬಾಳ್‌ಮಯೊನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ಮಗ ಮೀಕಾಯನು; ಅವನ ಮಗ ರೆವಾಯನು, ಅವನ ಮಗ ಬಾಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:5
2 ತಿಳಿವುಗಳ ಹೋಲಿಕೆ  

ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋಗ್.


ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು