1 ಪೂರ್ವಕಾಲ ವೃತ್ತಾಂತ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಸೆರೆಯೊಯ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಾಳ್‌ಮಯೊನನ ಮಗನು ಬೇರ. ಅಶ್ಯೂರದ ಅರಸನಾದ ತಿಗ್ಲತ್ಪಿಲೆಸರನು ಬೇರನನ್ನು ಅವನ ಮನೆಯಿಂದ ಹೊರಡಿಸಿದನು; ಬೇರನು ಅವನ ಸೆರೆಯಾಳಾದನು. ಬೇರನು ರೂಬೇನ್ ಕುಲದ ಪ್ರಧಾನನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರಿನಿಂದ ಸೆರೆಯಾಗಿ ಒಯ್ದ ಅವನ ಮಗ ಬೇರನು; ಅವನೇ ರೂಬೇನ್ಯರಲ್ಲಿ ನಾಯಕನಾಗಿದ್ದನು. ಅಧ್ಯಾಯವನ್ನು ನೋಡಿ |