1 ಪೂರ್ವಕಾಲ ವೃತ್ತಾಂತ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕುಟುಂಬ ದಾಖಲೆಗಳು ರೂಬೇನನ ಗೋತ್ರದಲ್ಲಿ ಪಟ್ಟಿಮಾಡಿದ ಕುಲನಾಯಕರ ಹೆಸರುಗಳು: ಯೇಗೀಯೇಲ್, ಜೆಕರ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರಸಂಬಂಧಿಗಳಾಗಿ ಲಿಖಿತರಾದವರು - ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋವೇಲನ ಮತ್ತು ಅವನ ಸಂತತಿಯವರೆಲ್ಲರ ವಿಷಯವಾಗಿ ಸಂತಾನಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವನ ಚೊಚ್ಚಲಮಗನು ಯೆಗೀಯೇಲ್, ಅನಂತರ ಹುಟ್ಟಿದವರು ಜೆಕರ್ಯ ಮತ್ತು ಬೆಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾವಳಿಯನ್ನು ಲೆಕ್ಕಿಸಿದ ಅವನ ಮುಖ್ಯಸ್ಥರು ಯಾರೆಂದರೆ, ಯೆಹಿಯೇಲ್, ಜೆಕರ್ಯ, ಅಧ್ಯಾಯವನ್ನು ನೋಡಿ |