Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಲೇವಿಗೆ ಗೇರ್ಷೋಮ್, ಕೆಹಾತ್, ಮೆರಾರಿ ಎಂಬ ಮೂರು ಮಂದಿ ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಲೇವಿಯ ಮಕ್ಕಳು - ಗೇರ್ಷೋಮ್, ಕೆಹಾತ್, ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಲೇವಿಯ ಗಂಡುಮಕ್ಕಳು: ಗೇರ್ಷೋಮ್, ಕೆಹಾತ್ ಮತ್ತು ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಲೇವಿಯ ಪುತ್ರರು: ಗೇರ್ಷೋಮ್, ಕೊಹಾತ್, ಮೆರಾರೀ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:16
10 ತಿಳಿವುಗಳ ಹೋಲಿಕೆ  

ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.


ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.


ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.


ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.


ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು.


ಗೇರ್ಷೋಮನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ.


ದಾವೀದನು ಕರೆಯಿಸಿದ ಆರೋನನ ವಂಶದವರು, ಲೇವಿಯರು,


ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.


ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು