1 ಪೂರ್ವಕಾಲ ವೃತ್ತಾಂತ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೆರಾರಿಯು ಮಹ್ಲೀ, ಮುಷೀ ಎಂಬವರ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೆರಾರಿಯ ಮಕ್ಕಳು - ಮಹ್ಲೀ, ಮುಷೀ; ಇವರೆಲ್ಲರೂ ಲೇವಿಗೋತ್ರಗಳ ಮೂಲ ಪುರುಷರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಷೀ. ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರವಾಗಿ: ಅಧ್ಯಾಯವನ್ನು ನೋಡಿ |