Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕೆಹಾತನ ಸಂತತಿಯವರು: ಅಮ್ಮೀನಾದಾಬ್, ಕೋರಹ, ಅಸ್ಸೀರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೆಹಾತನ ಸಂತಾನದವರು - ಇವನ ಮಗನು ಅಮ್ಮೀನಾದಾಬ್; ಇವನ ಮಗನು ಕೋರಹ; ಇವನ ಮಗನು ಅಸ್ಸೀರ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕೆಹಾತನ ಸಂತತಿಯವರು: ಕೆಹಾತನ ಮಗ ಅಮ್ಮೀನಾದಾಬ್. ಅಮ್ಮೀನಾದಾಬನ ಮಗ ಕೋರಹ. ಕೋರಹನ ಮಗನು ಅಸ್ಸೀರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕೊಹಾತನ ಪುತ್ರರು: ಅವನ ಮಗ ಅಮ್ಮೀನಾದಾಬ್, ಅವನ ಮಗ ಕೋರಹ, ಅವನ ಮಗ ಅಸ್ಸೀರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:22
9 ತಿಳಿವುಗಳ ಹೋಲಿಕೆ  

ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.


ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ.


ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.


ಯೋವಾಹನ ಮಗ ಇದ್ದೋ, ಇವನ ಮಗ ಜೆರಹ. ಜೆರಹನ ಮಗ ಯೆವತ್ರೈ.


ಇವನ ಮಗ ಎಲ್ಕಾನ. ಎಲ್ಕಾನನ ಮಗ ಎಬ್ಯಾಸಾಫ್. ಇವನ ಮಗ ಅಸ್ಸೀರ್.


ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು