1 ಪೂರ್ವಕಾಲ ವೃತ್ತಾಂತ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಮ್ರಾಮನ ಮಕ್ಕಳು - ಆರೋನ್, ಮೋಶೆ, ವಿುರ್ಯಾಮ್. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಮ್ರಾಮನ ಮಕ್ಕಳು: ಆರೋನ, ಮೋಶೆ ಮತ್ತು ಮಿರ್ಯಾಮಳು. ಆರೋನನ ಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಮ್ರಾಮನ ಪುತ್ರರು: ಆರೋನನು, ಮೋಶೆಯು, ಮಿರ್ಯಾಮಳು. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್. ಅಧ್ಯಾಯವನ್ನು ನೋಡಿ |