Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಶಿಮ್ಮೀಯು ಯಹತನ ಮಗ, ಇವನು ಗೇರ್ಷೋಮನ ಮಗ, ಗೇರ್ಷೋಮನು ಲೇವಿಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಯಹತ, ಗೇರ್ಷೋಮ, ಲೇವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಇವನು ಜಿಮ್ಮನ ಮಗನು; ಇವನು ಶಿಮ್ಮೀಯ ಮಗನು; ಇವನು ಯಹತನ ಮಗನು; ಇವನು ಗೇರ್ಷೋಮನ ಮಗನು; ಇವನು ಲೇವಿಯ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಶಿಮ್ಮಿಯು ಯಹತನ ಮಗ. ಯಹತನು ಗೇರ್ಷೋಮನ ಮಗ. ಗೇರ್ಷೋಮನು ಲೇವಿಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವನು ಯಹತನ ಮಗನು, ಅವನು ಗೇರ್ಷೋಮನ ಮಗನು, ಅವನು ಲೇವಿಯ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:43
10 ತಿಳಿವುಗಳ ಹೋಲಿಕೆ  

ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.


ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ,


ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.


ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.


ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.


ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.


ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.


ಅದಾಯನು ಏತಾನನ ಮಗ, ಇವನು ಜಿಮ್ಮನ ಮಗ, ಜಿಮ್ಮನು ಶಿಮ್ಮೀಯ ಮಗ.


ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು