Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅಹೀಟೂಬನ ಮಗ ಚಾದೋಕ್, ಇವನ ಮಗ ಅಹಿಮಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಚಾದೋಕ್ ಮತ್ತು ಅಹಿಮಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಇವನ ಮಗನು ಅಹೀಟೂಬ್; ಇವನ ಮಗನು ಚಾದೋಕ್; ಇವನ ಮಗನು ಅಹಿಮಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಚಾದೋಕ್ ಅಹೀಟೂಬನ ಮಗ, ಅಹಿಮಾಚನು ಚಾದೋಕನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅವನ ಮಗನು ಚಾದೋಕನು, ಅವನ ಮಗನು ಅಹೀಮಾಚನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:53
19 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.


ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು.


ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,


ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು.


ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.


ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.


ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.


ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ಮೆರಾಯೋತನ ಮಗ ಅಮರ್ಯ, ಅಮರ್ಯನ ಮಗ ಅಹೀಟೂಬ್.


ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು