Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆದುದರಿಂದ ಇಸ್ರಾಯೇಲರು ಅವರಿಗೆ ಯೆಹೂದ ಸೀಮೆಯ ಹೆಬ್ರೋನ್ ಪಟ್ಟಣವನ್ನೂ ಮತ್ತು ಅದರ ಸುತ್ತಲಿನ ಗೋಮಾಳಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಇದು ಯೆಹೂದ ಸೀಮೆಯ ಹೆಬ್ರೋನನ್ನೂ ಅದರ ಸುತ್ತಲಿನ ಪ್ರದೇಶಗಳನ್ನೂ ಒಳಗೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಇಸ್ರಾಯೇಲ್ಯರು ಅವರಿಗೆ ಯೆಹೂದ ಸೀಮೆಯ ಹೆಬ್ರೋನನ್ನೂ ಅದರ ಸುತ್ತಲಿನ ಗೋಮಾಳಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಅವರಿಗೆ ಹೆಬ್ರೋನ್ ಪಟ್ಟಣವೂ ಅದರ ಸುತ್ತಮುತ್ತಲೂ ಇದ್ದ ಹುಲ್ಲುಗಾವಲುಗಳು ಕೊಡಲ್ಪಟ್ಟವು. ಇದು ಯೆಹೂದ ಪ್ರಾಂತ್ಯದ ಸ್ಥಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅವು ಯಾವುವೆಂದರೆ: ಕೊಹಾತ್ಯರ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ, ಯೆಹೂದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ, ಅದರ ಸುತ್ತಲಿರುವ ಗೋಮಾಳಗಳೂ ಅವರಿಗೆ ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:55
4 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು