1 ಪೂರ್ವಕಾಲ ವೃತ್ತಾಂತ 6:70 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201970 ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)70 ಪೂರ್ವದ ಮನಸ್ಸೆ ಪ್ರದೇಶದ ಆನೇರ್, ಬಿಳ್ಳಾಮ್ ಪಟ್ಟಣಗಳು ಅವುಗಳ ಸುತ್ತಲಿನ ಫಲವತ್ತಾದ ಪ್ರದೇಶಗಳನ್ನು ಅವರಿಗಾಗಿ ಪ್ರತ್ಯೇಕಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)70 ಮನಸ್ಸೆಕುಲದ ಅರ್ಧಜನರ ಸ್ವಾಸ್ತ್ಯದ ಆನೇರ್ ಬಿಳ್ಳಾಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್70 ಮನಸ್ಸೆಯ ಅರ್ಧಕುಲದವರು ಆನೇರ್ ಮತ್ತು ಬಿಳ್ಳಾಮ್ ಎಂಬ ನಗರಗಳನ್ನು ಕೆಹಾತ್ ಸಂತಾನದ ಉಳಿದವರಿಗೂ ಕೊಟ್ಟರು. ಅವುಗಳೊಡನೆ ಹೊಲಗಳೂ ಅವರಿಗೆ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ70 ಇದಲ್ಲದೆ ಕೊಹಾತನ ಪುತ್ರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರನ್ನೂ, ಅದರ ಉಪನಗರಗಳನ್ನೂ; ಬಿಳ್ಳಾಮ್ ಉಪನಗರಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |