Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ಸಾಕಾರನಿಗೆ ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ವರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ಸಾಕಾರನ ಮಕ್ಕಳು - ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ಸಾಕಾರನಿಗೆ ನಾಲ್ಕು ಮಂದಿ ಗಂಡುಮಕ್ಕಳು: ತೋಲ, ಪೂವ, ಯಾಶೂಬ್ ಮತ್ತು ಶಿಮ್ರೋನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ಸಾಕಾರನ ಪುತ್ರರು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:1
4 ತಿಳಿವುಗಳ ಹೋಲಿಕೆ  

ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.


ಹೆಷ್ಬೋನ್ ಮತ್ತು ಅದರ ಗೋಮಾಳಗಳು, ಯಗ್ಜೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು.


ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು