Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯದೀಯಯೇಲನಿಗೆ ಬಿಲ್ಹಾನ್ ಎಂಬ ಮಗನಿದ್ದ. ಬಿಲ್ಹಾನ್‍ಗೆ ಏಳು ಜನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆದೀಯಯೇಲನ ಮಗನು ಬಿಲ್ಹಾನ್. ಬಿಲ್ಹಾನನ ಮಕ್ಕಳು - ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆದೀಯಯೇಲನ ಮಗನು ಬಿಲ್ಹಾನ್. ಇವನ ಮಕ್ಕಳು ಯಾರೆಂದರೆ: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ್, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆದೀಯಯೇಲನ ಪುತ್ರನು ಬಿಲ್ಹಾನ್. ಬಿಲ್ಹಾನನ ಪುತ್ರರು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:10
5 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.


ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು.


ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು.


ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು