Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರೆಲ್ಲರೂ ತಮ್ಮ ಗೋತ್ರದ ಕುಟುಂಬಗಳ ಮುಖ್ಯಸ್ಥರೂ ಪ್ರಸಿದ್ಧ ಯುದ್ಧವೀರರೂ ಆಗಿದ್ದರು. ಅವರ ವಂಶಜರಲ್ಲಿ 17,200 ಜನರು ಸೈನ್ಯದಲ್ಲಿರಲು ಅರ್ಹತೆ ಪಡೆದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಗೋತ್ರಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಯುದ್ಧಕ್ಕೆ ಹೋಗತಕ್ಕ ಭಟರು ಹದಿನೇಳು ಸಾವಿರದ ಇನ್ನೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆದೀಯಯೇಲನ ಎಲ್ಲಾ ಗಂಡುಮಕ್ಕಳು ತಮ್ಮ ಗೋತ್ರಗಳಿಗೆ ಪ್ರಧಾನರಾಗಿದ್ದರು. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಹದಿನೇಳು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವರೆಲ್ಲರು ಯೆದೀಯಯೇಲನ ಪುತ್ರರು. ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡತಕ್ಕವರು 17,200 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:11
3 ತಿಳಿವುಗಳ ಹೋಲಿಕೆ  

ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.


ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು