1 ಪೂರ್ವಕಾಲ ವೃತ್ತಾಂತ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಶುಪ್ಪೀಮ್ ಮತ್ತು ಹುಪ್ಪೀಮ್ ಎಂಬವರೂ ಸಹ ಇದೇ ಗೋತ್ರಕ್ಕೆ ಸೇರಿದವರು. ದಾನ್ ಗೆ ಹುಶೀಮ ಎಂಬ ಮಗನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಶುಪ್ಪೀಮ್ ಹುಪ್ಪೀಮರು ಈರನ ಮಕ್ಕಳು; ಹುಶೀಮನು ಅಹೇರನ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಶುಪ್ಪೀಮರು ಮತ್ತು ಹುಪ್ಪೀಮರು ಈರನ ಸಂತತಿಯವರಾಗಿದ್ದರು. ಹುಶೀಮನು ಅಹೇರನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಹೇರನ ಪುತ್ರರಾದ ಈರನೂ, ಹುಶೀಮನೂ ಎಂಬವರ ಮಕ್ಕಳು ಶುಪ್ಪೀಮನೂ, ಹುಪ್ಪೀಮನೂ ಇದ್ದರು. ಅಧ್ಯಾಯವನ್ನು ನೋಡಿ |