1 ಪೂರ್ವಕಾಲ ವೃತ್ತಾಂತ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸೋದರಿಯಾದ ಮಾಕಳನ್ನು ಮದುವೆಯಾದನು. ಚೆಲೋಫಾದ್ ಮಾಕೀರನ ದ್ವಿತೀಯ ಪುತ್ರ. ಅವನಿಗೆ ಕೇವಲ ಹೆಣ್ಣುಮಕ್ಕಳೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮಾಕೀರನು ಹುಪ್ಪೀಮ್ ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು; ಅವನ ತಂಗಿಯ ಹೆಸರು ಮಾಕ; ಅವನ ತಮ್ಮನ ಹೆಸರು ಚೆಲೋಫಾದ್; ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮಾಕೀರನು ಹುಪ್ಪೀಮನ ಮತ್ತು ಶುಪ್ಪೀಮನ ಸಹೋದರಿಯನ್ನು ಮದುವೆಯಾದನು. ಆಕೆಯ ಹೆಸರು ಮಾಕ. ಗಿಲ್ಯಾದನ ಮೊಮ್ಮಗನ ಹೆಸರು ಚೆಲೋಫಾದ್. ಇವನಿಗೆ ಹೆಣ್ಣುಮಕ್ಕಳೇ ಹುಟ್ಟಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಈ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸಹೋದರಿಯಾದ ಮಾಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅವನ ಮೊಮ್ಮಗನ ಹೆಸರು ಚೆಲೊಫಾದನು; ಈ ಚೆಲೋಫಾದನಿಗೆ ಪುತ್ರಿಯರು ಮಾತ್ರ ಇದ್ದರು. ಅಧ್ಯಾಯವನ್ನು ನೋಡಿ |