Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೋನ್, ಯೆಹೋಷುವ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನ ಮಗನು ನೂನನು, ಅವನ ಮಗನು ಯೆಹೋಶುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:27
12 ತಿಳಿವುಗಳ ಹೋಲಿಕೆ  

ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.


ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,


ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.


ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.


ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,


ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.


ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.


ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು