1 ಪೂರ್ವಕಾಲ ವೃತ್ತಾಂತ 7:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರು ವಶಪಡಿಸಿಕೊಂಡು ವಾಸಿಸಿದ ಪ್ರದೇಶ ಬೇತೇಲ್ ಹಾಗು ಅದರ ಸುತ್ತಮುತ್ತಲಿನ ಪ್ರದೇಶಗಳನ್ನೂ ಪೂರ್ವದಲ್ಲಿ ನಾರಾನ್ ವರೆಗೆ ಪಶ್ಚಿಮದಲ್ಲಿ ಗೆಜೆರದವರೆಗೆ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಒಳಗೊಂಡಿತ್ತು. ಶೆಕೆಮ್, ಅಯ್ಯಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಅದರಲ್ಲಿ ಸೇರಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರು ವಾಸಿಸುವ ಸ್ವಾಸ್ತ್ಯದ ಮೇರೆಗಳು - [ದಕ್ಷಿಣ ದಿಕ್ಕಿನಲ್ಲಿ] ಬೇತೇಲ್ ಪಟ್ಟಣವೂ ಅದರ ಗ್ರಾಮಗಳೂ ; ಪೂರ್ವದಿಕ್ಕಿನಲ್ಲಿ ನಾರಾನ್; ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; [ಉತ್ತರ ದಿಕ್ಕಿನಲ್ಲಿ] ಶೆಕೆಮ್ ಅಯ್ಯಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರ ವಶಪಡಿಸಿಕೊಂಡು ನಿವಾಸಮಾಡಿದ ಬೇತೇಲೂ, ಅದರ ಗ್ರಾಮಗಳೂ ಪೂರ್ವದಿಕ್ಕಿನಲ್ಲಿ ನಾರಾನನೂ, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್, ಅದರ ಗ್ರಾಮಗಳೂ ಒಳಗೊಂಡಿತ್ತು; ಶೆಕೆಮ್, ಅಯ್ಯಾ ಪಟ್ಟಣಗಳೂ ಅದರ ಗ್ರಾಮಗಳೂ ಇವೇ. ಅಧ್ಯಾಯವನ್ನು ನೋಡಿ |