1 ಪೂರ್ವಕಾಲ ವೃತ್ತಾಂತ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಉಜ್ಜೀ ಎಂಬವನಿಗೆ ಇಜ್ಯಹ್ಯಾಹ ಎಂಬ ಮಗನಿದ್ದನು. ಇವನೂ ಇವನ ನಾಲ್ವರು ಮಕ್ಕಳಾದ ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ ಎಂಬವರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಉಜ್ಜೀಯ ಮಗನು ಇಜ್ಯಹ್ಯಾಹ; ಇಜ್ಯಹ್ಯಾಹನ ಮಕ್ಕಳು - ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಈ ಐದು ಮಂದಿಯೂ ಗೋತ್ರಪ್ರಧಾನರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು. ಅಧ್ಯಾಯವನ್ನು ನೋಡಿ |