1 ಪೂರ್ವಕಾಲ ವೃತ್ತಾಂತ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕುಟುಂಬಗಳಿಗನುಗುಣವಾದ ಅಧಿಕೃತ ದಾಖಲೆ - 20,200 ಪುರುಷರು ಅವರ ವಂಶಜರಲ್ಲಿ ಸೈನ್ಯ ಸೇರಲು ಅರ್ಹರಾಗಿದ್ದರೆಂದು ಪಟ್ಟಿಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ರಣವೀರರಾದ ಈ ಗೋತ್ರ ಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಭಟರು ಇಪ್ಪತ್ತು ಸಾವಿರದ ಇನ್ನೂರು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರ ಕುಲಚರಿತ್ರೆಯಲ್ಲಿ ಅವರ ನಾಯಕರುಗಳು ಯಾರೆಂಬುದನ್ನು ಬರೆಯಲಾಗಿದೆ. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಇಪ್ಪತ್ತು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಅವರ ವಂಶಾವಳಿಯ ದಾಖಲೆಗಳಲ್ಲಿ ಪಟ್ಟಿ ಮಾಡಲಾಗಿರುವಂತೆ ಈ ಕುಲಗಳ ಪ್ರಬಲ ಯೋಧರು ಮತ್ತು ನಾಯಕರ ಒಟ್ಟು ಸಂಖ್ಯೆ 20,200 ಆಗಿತ್ತು. ಅಧ್ಯಾಯವನ್ನು ನೋಡಿ |