1 ಪೂರ್ವಕಾಲ ವೃತ್ತಾಂತ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೆನ್ಯಾಮೀನನಿಗೆ ಐದು ಜನ ಮಕ್ಕಳಿದ್ದರು. ವಯಸ್ಸಿಗನುಗುಣವಾಗಿ ಅವರ ಹೆಸರುಗಳು ಇಂತಿವೆ - ಬೆಳ, ಅಷ್ಬೇಲ್, ಅಹ್ರಹ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೇನ್ಯಾಮೀನನ ಮಕ್ಕಳು - ಬೆಳನು ಚೊಚ್ಚಲನು; ಅಷ್ಬೇಲ್ ಮರಚಲನು; ಅಹ್ರಹ ಮೂರನೆಯವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೆನ್ಯಾಮೀನನ ಮೊದಲನೆ ಮಗನು ಬೆಳ; ಎರಡನೆಯ ಮಗನು ಅಷ್ಬೇಲ್; ಮೂರನೆಯ ಮಗನು ಅಹ್ರಹ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೆನ್ಯಾಮೀನನ ಮಕ್ಕಳು: ಚೊಚ್ಚಲಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲನನ್ನೂ, ಮೂರನೆಯವನಾದ ಅಹ್ರಹನನ್ನೂ, ಅಧ್ಯಾಯವನ್ನು ನೋಡಿ |