1 ಪೂರ್ವಕಾಲ ವೃತ್ತಾಂತ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು. ಅಧ್ಯಾಯವನ್ನು ನೋಡಿ |