1 ಪೂರ್ವಕಾಲ ವೃತ್ತಾಂತ 8:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೆಗೂವೇಲ, ಗಿಬ್ಯೋನ ಪಟ್ಟಣವನ್ನು ಕಟ್ಟಿಸಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕ ಎಂಬುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲ ಪುರುಷನಾದ [ಯೆಗೂವೇಲ್] ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ; ಚೊಚ್ಚಲಮಗನು ಅಬ್ದೋನನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಗೂವೇಲನು ಗಿಬ್ಯೋನನ ತಂದೆ. ಇವನು ಗಿಬ್ಯೋನಿನಲ್ಲಿ ವಾಸಿಸುತ್ತಿದ್ದನು. ಯೆಗೂವೇಲನ ಹೆಂಡತಿಯ ಹೆಸರು ಮಾಕ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು. ಅಧ್ಯಾಯವನ್ನು ನೋಡಿ |