Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗೇರ, ಶೆಪೂಫಾನ್, ಹೂರಾಮ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಗೇರನು, ಶೆಫುಫಾನನು, ಹೂರಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:5
5 ತಿಳಿವುಗಳ ಹೋಲಿಕೆ  

ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ.


ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.


ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು