Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತಿಗೆ ಒಯ್ಯಲ್ಪಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಹೀಯ, ಗೇರ ಇವರೂ ಮಾನಹತಿಗೆ ಒಯ್ಯಲ್ಪಟ್ಟರು.) [ಏಹೂದನು] ಉಚ್ಚ, ಅಹೀಹುದ್ ಇವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾಮಾನ್, ಅಹೀಯ, ಗೇರನನ್ನು ತೆಗೆದುಕೊಂಡು ಹೋದ ತರುವಾಯ, ಉಜ್ಜನನ್ನೂ, ಅಹೀಹೂದನನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 8:7
3 ತಿಳಿವುಗಳ ಹೋಲಿಕೆ  

ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.


ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.


ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು