1 ಪೂರ್ವಕಾಲ ವೃತ್ತಾಂತ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಜ್, ಸಾಕ್ಯ, ವಿುರ್ಮ ಇವರನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 ಶಹರಯಿಮನಿಗೆ ಯೋವಾಬ್, ಚೆಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ವಿರ್ಮ ಎಂಬ ಗಂಡುಮಕ್ಕಳನ್ನು ತನ್ನ ಹೆಂಡತಿಯಾದ ಹೋದೆಷಳಿಂದ ಪಡೆದುಕೊಂಡನು. ಇವರೆಲ್ಲರೂ ತಮ್ಮ ಕುಲ ಪ್ರಧಾನರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಅಧ್ಯಾಯವನ್ನು ನೋಡಿ |