Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಲ್ಕೀಯನ ಮಗ ಪಷ್ಹೂರನ ಮಗ ಯೆರೋಹಾಮನ ಮಗ ಅದಾಯನು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ ಮೆಷುಲ್ಲಾಮನ ಮಗ ಯಹ್ಜೇರನ ಮಗ ಅದೀಯೇಲನ ಮಗ ಮಾಸೈಯನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:12
9 ತಿಳಿವುಗಳ ಹೋಲಿಕೆ  

ಇಮ್ಮೇರನ ಸಂತಾನದವರು - 1,052.


ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,


ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.


ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.


ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು