1 ಪೂರ್ವಕಾಲ ವೃತ್ತಾಂತ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಶೆಮಾಯನ ಮಗನೂ ಗಾಲಾಲನ ಮೊಮ್ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ, ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಕಾನನ ಮಗ. ಎಲ್ಕಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ; ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |