1 ಪೂರ್ವಕಾಲ ವೃತ್ತಾಂತ 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಗ್ರಾಮಗಳಲ್ಲಿದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸಮಾಡುವದಕ್ಕೋಸ್ಕರ ಸರತಿಯ ಮೇಲೆ ಏಳೇಳು ದಿವಸ ಬರಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು. ಅಧ್ಯಾಯವನ್ನು ನೋಡಿ |