1 ಪೂರ್ವಕಾಲ ವೃತ್ತಾಂತ 9:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇತರರು ಬೇರೆ ಪವಿತ್ರ ಸಲಕರಣೆಗಳಾದ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಹಾಗೂ ಪರಿಮಳ ದ್ರವ್ಯಗಳ ಸರಬರಾಜು ಮಾಡುವ ಜವಾಬ್ದಾರಿಕೆ ಹೊಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇನ್ನು ಕೆಲವರು ದೇವಾಲಯದ ಎಲ್ಲಾ ಸಾಮಾನುಗಳ ಮೇಲ್ವಿಚಾರಕರೂ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರಲ್ಲಿ ಕೆಲವರು ಸಲಕರಣೆಗಳನ್ನೂ, ಪರಿಶುದ್ಧ ಸ್ಥಾನದಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ, ನಯವಾದ ಹಿಟ್ಟನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಸಾಂಬ್ರಾಣಿಯನ್ನೂ, ಸುಗಂಧಗಳನ್ನೂ ಕಾಯಲು ನೇಮಕರಾಗಿದ್ದರು. ಅಧ್ಯಾಯವನ್ನು ನೋಡಿ |