1 ಪೂರ್ವಕಾಲ ವೃತ್ತಾಂತ 9:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಕೋರಹಿಯ ಗೋತ್ರದ ಶಲ್ಲೂಮನ ಚೊಚ್ಚಲು ಮಗ ಮತ್ತಿತ್ಯ ಎಂಬ ಲೇವಿಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ರೊಟ್ಟಿಸುಡುವ ಕೆಲಸದ ಮೇಲ್ವಿಚಾರಕನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿ |