Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೆಯೂವೇಲನು ಗಿಬ್ಯೋನ ಪಟ್ಟಣವನ್ನು ಕಟ್ಟಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲ ಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:35
7 ತಿಳಿವುಗಳ ಹೋಲಿಕೆ  

ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು.


ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.


ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.


ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು